BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ

ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಿಕ್ಕಿದೆ. ಮಹಿಳೆಯರ 55 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ಬಿಂದ್ಯಾರಾಣಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕಗಳ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಭಾರತದ ಬಿಂದ್ಯಾರಾಣಿ ದೇವಿ 2022 ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ 55 ಕೆಜಿ ವೇಟ್ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಸಂಖ್ಯೆಯನ್ನು ನಾಲ್ಕಕ್ಕೆ ಏರಿಸಿದ್ದಾರೆ. ನೈಜೀರಿಯಾದ ಚಿನ್ನದ ಪದಕ ವಿಜೇತ … Continue reading BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ