BIGG BREAKING NEWS : ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ : ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು, ರಸ್ತೆ ಗುಂಡಿಗೆ ಬೈಕ್ ನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. Big news:‌ ಯುಪಿ ಒಲಿಂಪಿಕ್ ಅಸೋಸಿಯೇಷನ್ ​​ಕಾರ್ಯದರ್ಶಿ ʻಆನಂದೇಶ್ವರ್ ಪಾಂಡೆʼಗೆ ಸಂಕಷ್ಟ: ಮಹಿಳೆಯರೊಂದಿಗಿರುವ ಫೋಟೋಗಳು ವೈರಲ್ ಆಗಸ್ಟ್ 18 ರಂದು ಸುಂಕದಕಟ್ಟೆ ಬಳಿ ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರ ಸುಪ್ರೀತ್ (44) ಗಾಯಗೊಂಡಿದ್ದರು. ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲೇಶ್ವರಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ … Continue reading BIGG BREAKING NEWS : ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ : ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರ ಸಾವು