BIGG BREAKING NEWS : ಮಠದಲ್ಲೇ ನೇಣು ಬಿಗಿದುಕೊಂಡು ಕಂಚುಗಲ್ ಬಂಡೇಮಠದ `ಬಸವಲಿಂಗ ಸ್ವಾಮೀಜಿ’ ಆತ್ಮಹತ್ಯೆ
ರಾಮನಗರ : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಬಸವಲಿಂಗಶ್ರೀಗಳು ಮಠದ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. BIGG NEWS : ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್ ಕಂಚುಗಲ್ಲು ಬಂಡೇಮಠದ ಆವರಣದಲ್ಲಿ ಬಸವಲಿಂಗ ಸ್ವಾಮೀಜಿ (45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ … Continue reading BIGG BREAKING NEWS : ಮಠದಲ್ಲೇ ನೇಣು ಬಿಗಿದುಕೊಂಡು ಕಂಚುಗಲ್ ಬಂಡೇಮಠದ `ಬಸವಲಿಂಗ ಸ್ವಾಮೀಜಿ’ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed