BIGG BREAKING NEWS : `PSI’ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್ : 15 ಲಕ್ಷ ರೂ. ಹಣ ವಾಪಸ್ ಕೊಟ್ಟ ಶಾಸಕ!
ಕೊಪ್ಪಳ : ಪಿಎಸ್ ಐ ನೇಮಕಾತಿ ಹಗರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪಿಎಸ್ ಐ ಹುದ್ದೆಗಾಗಿ ಶಾಸಕರು 15 ಲಕ್ಷ ರೂ. ಪಡೆದುಕೊಂಡಿದ್ದಾರೆ ಎಂಬ ಆಡಿಯೋ ವೈರಲ್ ಬೆನ್ನಲ್ಲೇ ಶಾಸಕರು ಹಣ ವಾಪಸ್ ಕೊಟ್ಟಿದ್ದಾರೆ ಎನ್ನಲಾಗಿದೆ. ಯುಪಿ ಆಸ್ಪತ್ರೆಯಲ್ಲಿ ಪವರ್ ಕಟ್: ಮೊಬೈಲ್ ಟಾರ್ಚ್ ಬಳಸಿ ಚಿಕಿತ್ಸೆ ನೀಡಿದ ವೈದ್ಯರು ಪರಸಪ್ಪ ಮೇಗೂರು ಎಂಬುವರು ಪಿಎಸ್ ಐ ಹುದ್ದೆಗಾಗಿ ಶಾಸಕ ಬಸವರಾಜ ದಡೇಸಗೂರು ಅವರಿಗೆ 15 ಲಕ್ಷ ರೂ. ನೀಡಿರುವುದಾಗಿ ಹೇಳಿಕೊಂಡಿದ್ದ ಆಡಿಯೋ ವೈರಲ್ ಆಗಿತ್ತು. … Continue reading BIGG BREAKING NEWS : `PSI’ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್ : 15 ಲಕ್ಷ ರೂ. ಹಣ ವಾಪಸ್ ಕೊಟ್ಟ ಶಾಸಕ!
Copy and paste this URL into your WordPress site to embed
Copy and paste this code into your site to embed