BIGG BREAKING NEWS : ಬಿಜೆಪಿ ಶಾಸಕ, ವಿಧಾನಸಭೆ ಉಪಸಭಾಪತಿ `ಆನಂದ ಮಾಮನಿ’ ಇನ್ನಿಲ್ಲ| Ananda Mamani no more

ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಒಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. … Continue reading BIGG BREAKING NEWS : ಬಿಜೆಪಿ ಶಾಸಕ, ವಿಧಾನಸಭೆ ಉಪಸಭಾಪತಿ `ಆನಂದ ಮಾಮನಿ’ ಇನ್ನಿಲ್ಲ| Ananda Mamani no more