BIGG BREAKING NEWS : ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ `ಕಮಾಲ್ ಆರ್ ಖಾನ್’ ಅರೆಸ್ಟ್

ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ 2020 ರಲ್ಲಿ ಮಾಡಿದ ವಿವಾದಾತ್ಮಕ ಟ್ವಿಟ್ ಗೆ ಸಂಬಂಧಿಸಿದಂತೆ ಅವರನ್ನು ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. 2020 ರಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕಾಗಿ ಕಮಲ್ ರಶೀದ್ ಖಾನ್ ಅವರನ್ನು ಮಲಾಡ್ ಪೊಲೀಸರು ಬಂಧಿಸಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ … Continue reading BIGG BREAKING NEWS : ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ `ಕಮಾಲ್ ಆರ್ ಖಾನ್’ ಅರೆಸ್ಟ್