BIGG BREAKING NEWS : ಹೈಕಮಾಂಡ್ ಸಮ್ಮತಿಸಿದರೆ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ ಹೇಳಿಕೆ

ಚಿತ್ರದುರ್ಗ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದು, ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. BIGG NEWS : `PFI’ ಕಚೇರಿ ಮೇಲೆ `NIA’ ದಾಳಿ ಖಂಡಿಸಿ ಪ್ರತಿಭಟನೆ ಮಾಡಿದ 51 ಜನರ ವಿರುದ್ಧ ಕೇಸ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ಸಚಿವ … Continue reading BIGG BREAKING NEWS : ಹೈಕಮಾಂಡ್ ಸಮ್ಮತಿಸಿದರೆ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ ಹೇಳಿಕೆ