BIGG BREAKING NEWS : ಜೀವ ಬೆದರಿಕೆ ಆರೋಪ : ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವಿರುದ್ಧ ಕೇಸ್ ದಾಖಲು

ಹೊಸಪೇಟೆ : ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವಿರುದ್ಧ ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BIGG NEWS : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಡಿ. ಪೋಲಪ್ಪ ಎಂಬುವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ವಿರುದ್ಧ ವಿಜಯನಗರ ಜಿಲ್ಲೆಯ ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ … Continue reading BIGG BREAKING NEWS : ಜೀವ ಬೆದರಿಕೆ ಆರೋಪ : ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವಿರುದ್ಧ ಕೇಸ್ ದಾಖಲು