BIGG BREAKING NEWS : `PAYCM’ ಪೋಸ್ಟರ್ ಅಂಟಿಸಿದ ಕೇಸ್ : ಮೂವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಬೆಂಗಳೂರು : ಬೆಂಗಳೂರು ನಗರದ ವಿವಿಧೆಡೆ ಕಾಂಗ್ರೆಸ್  ಪೇಸಿಎಂ(PayCM) ಹೆಸರಿನ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. BIGG NEWS: ಟ್ರ್ಯಾವೆಲ್ಸ್ ಮಾಲೀಕರೆ ಎಚ್ಚರ…..! ನೀವು ಕಾರುಗಳನ್ನು ಬಾಡಿಗೆಗೆ ಕೊಡುವ ಮುನ್ನ ನೂರು ಬಾರಿ ಯೋಚಿಸಿ; ಯಾಕೆ ಗೊತ್ತಾ? ರಾಜ್ಯ ಸರ್ಕಾರ ಪೋಸ್ಟರ್ ಅಂಟಿಸಿದ ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ  ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಗಗನ್ ಯಾದವ್ ಮತ್ತು ಬಿ.ಆರ್.ನಾಯ್ಡು ಸೇರಿದಂತೆ ಮೂವರನ್ನು … Continue reading BIGG BREAKING NEWS : `PAYCM’ ಪೋಸ್ಟರ್ ಅಂಟಿಸಿದ ಕೇಸ್ : ಮೂವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು