BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು (Corona virus)ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ … Continue reading BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು