BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ -2022 : ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ದಾಖಲೆ ಬರೆದ ಸುಧೀರ್, ಭಾರತಕ್ಕೆ 6ನೇ ಚಿನ್ನ

ಬರ್ಮಿಂಗ್ ಹ್ಯಾಮ್ :  ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತವು ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿಯೂ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ಭಾರತದ ಸುಧೀರ್ ಮೊದಲ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಗುರುವಾರ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್ ವೆಲ್ತ್ ಗೇಮ್ಸ್ ದಾಖಲೆ ನಿರ್ಮಿಸಿದರು. ಇದರೊಂದಿಗೆ, ಈ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 6 ಕ್ಕೆ ತಲುಪಿದೆ ಮತ್ತು ಒಟ್ಟು ಪದಕಗಳು 20 ಕ್ಕೆ ತಲುಪಿವೆ. … Continue reading BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ -2022 : ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ದಾಖಲೆ ಬರೆದ ಸುಧೀರ್, ಭಾರತಕ್ಕೆ 6ನೇ ಚಿನ್ನ