BIGG BREAKING NEWS : ತೀವ್ರ ಕುತೂಹಲ ಮೂಡಿಸಿದೆ ಕಾಂಗ್ರೆಸ್ ನಾಯಕ ಕೆ.ಹೆಚ್. ಮುನಿಯಪ್ಪ-ಸಚಿವ ಸುಧಾಕರ್ ಭೇಟಿ

ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲ ಮೂಡಿಸಿದೆ. BIGG NEWS: ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌; ಎಲ್ಲರಿಂದಲೂ ಪ್ರಶಂಸೆ ಬೆಂಗಳೂರಿನ ಸಚಿವ ಡಾ.ಕೆ. ಸುಧಾಕರ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಸುಧಾಕರ್ ಜೊತೆಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ನ ಇತ್ತೀಚಿನ … Continue reading BIGG BREAKING NEWS : ತೀವ್ರ ಕುತೂಹಲ ಮೂಡಿಸಿದೆ ಕಾಂಗ್ರೆಸ್ ನಾಯಕ ಕೆ.ಹೆಚ್. ಮುನಿಯಪ್ಪ-ಸಚಿವ ಸುಧಾಕರ್ ಭೇಟಿ