ಮೈಸೂರು : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲು ಇಂದು ಮೈಸೂರಿಗೆ ಆಗಮಿಸಲಿದ್ದಾರೆ.

BIG BREAKING NEWS: ಭಾರತೀಯ ವಾಯುಪ್ರದೇಶದಲ್ಲಿ ಇರಾನ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ | Bomb Threat

ಸೋನಿಯಾ ಗಾಂಧಿ ಅವರು ಕೆಲವೇ ಕ್ಷಣಗಳಲ್ಲಿ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ಸೋನಿಯಾ ಗಾಂಧಿ ಅವರನ್ನು ಸ್ವಾಗತಿಸಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕರ ಆಗಮಿಸಿದ್ದಾರೆ. ಸೋನಿಯಾ ಗಾಂಧಿ ಸ್ವಾಗತಕ್ಕೆ 10 ಜನರಿಗಷ್ಟೇ ಅವಕಾಶ ನೀಡಲಾಗಿದೆ.

ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ.

BREAKING NEWS: ಭಾರತೀಯ ವಾಯುಪ್ರದೇಶದಲ್ಲಿ ಇರಾನ್ ವಿಮಾನಕ್ಕೆ ಬಾಂಬ್ ಬೆದರಿಕೆ: IAF ಫೈಟರ್ ಜೆಟ್‌ಗಳಿಂದ ಪರಿಸ್ಥಿತಿ ಹತೋಟಿಗೆ

Share.
Exit mobile version