BIGG BREAKING NEWS : ಮೈಸೂರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಮನ : ಸಿದ್ದರಾಮಯ್ಯ, ಡಿಕೆಶಿ ಸ್ವಾಗತ

ಮೈಸೂರು : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲು ಇಂದು ಮೈಸೂರಿಗೆ ಆಗಮಿಸಿದ್ದಾರೆ. BIG NEWS: CBI ವಿರುದ್ಧ ಸಿಡಿದೆದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ, ಪದೇ ಪದೇ ಕಿರುಕುಳವೆಂದು ಕಿಡಿ ಸೋನಿಯಾ ಗಾಂಧಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿದ್ದಾ.ರೆ.ಸೋನಿಯಾ ಗಾಂಧಿ ಅವರನ್ನು ಸ್ವಾಗತಿಸಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕರ ಆಗಮಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ … Continue reading BIGG BREAKING NEWS : ಮೈಸೂರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಮನ : ಸಿದ್ದರಾಮಯ್ಯ, ಡಿಕೆಶಿ ಸ್ವಾಗತ