ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಇಂದು ಇಡಿ ವಿಚಾರಣೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಇಂದು ಬೆಂಗಳೂರಿನ ಶೇಷಾದ್ರಿಪುರಂ ನೆಹರೂ ಸ್ಪೋರ್ಟ್ಸ್ ಕ್ಲಬ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ಇಬ್ಬರು ಕಾಂಗ್ರೆಸ್ ಪದಾಧಿಕಾರಿಗಳು ಕಾಂಗ್ರೆಸ್ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿದ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸಿದ್ದು, ಯಾವುದೇ ಅನಹುತಾ ಸಂಭವಿಸಿಲ್ಲ.
ಎಚ್ಚರ..! ʻವಿಶ್ವದಲ್ಲೇ 3 ವೈರಸ್ ʼಗಳು, ಕರೋನಾ ವೈರಸ್ಗಿಂತ ಹೆಚ್ಚು ಅಪಾಯಕಾರಿ: ʼ ಶಾಕಿಂಗ್ ʼನೀಡಿದ ತಜ್ಞರು