BIGG BREAKING NEWS : ಪ್ರತಿಭಟನೆ ವೇಳೆ ಕಾರಿಗೆ ಬೆಂಕಿಯಿಟ್ಟು ಪರಾರಿಯಾದ ಕಾಂಗ್ರೆಸ್ ಕಾರ್ಯಕರ್ತರು!
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಇಂದು ಇಡಿ ವಿಚಾರಣೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. BIGG NEWS : ಮೋದಿ ಸರ್ಕಾರ `ED’ ಮೂಲಕ ಕಾಂಗ್ರೆಸ್ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರಿನ ಶೇಷಾದ್ರಿಪುರಂ ನೆಹರೂ ಸ್ಪೋರ್ಟ್ಸ್ ಕ್ಲಬ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ಇಬ್ಬರು ಕಾಂಗ್ರೆಸ್ ಪದಾಧಿಕಾರಿಗಳು ಕಾಂಗ್ರೆಸ್ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ … Continue reading BIGG BREAKING NEWS : ಪ್ರತಿಭಟನೆ ವೇಳೆ ಕಾರಿಗೆ ಬೆಂಕಿಯಿಟ್ಟು ಪರಾರಿಯಾದ ಕಾಂಗ್ರೆಸ್ ಕಾರ್ಯಕರ್ತರು!
Copy and paste this URL into your WordPress site to embed
Copy and paste this code into your site to embed