ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 18,294 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 21,566 ಹೊಸ ಪ್ರಕರಣಗಳು ಮತ್ತು 18,294 ಚೇತರಿಕೆ ಪ್ರಕರಣಗಳು ವರದಿಯಾಗಿವೆ.
ಸಕ್ರಿಯ ಪ್ರಕರಣಗಳು 1,48,881
ದೈನಂದಿನ ಪಾಸಿಟಿವಿಟಿ ದರ 4.25%
#COVID19 | India reports 21,566 fresh cases and 18,294 recoveries in the last 24 hours.
Active cases 1,48,881
Daily positivity rate 4.25%— ANI (@ANI) July 21, 2022