BIGG BREAKING NEWS : ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 21,566 ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ,  ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 18,294 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. #COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 21,566 ಹೊಸ ಪ್ರಕರಣಗಳು ಮತ್ತು 18,294 ಚೇತರಿಕೆ ಪ್ರಕರಣಗಳು … Continue reading BIGG BREAKING NEWS : ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 21,566 ಕೇಸ್ ಪತ್ತೆ