ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 15,528 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 15,528 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525785 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಂದು 15,528 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣ 1,43,654

Share.
Exit mobile version