BIGG BREAKING NEWS : ದೇಶದಲ್ಲಿ ಮತ್ತೆ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 20,279 ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 36 ಜನರು ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 526033 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೊನಾ … Continue reading BIGG BREAKING NEWS : ದೇಶದಲ್ಲಿ ಮತ್ತೆ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 20,279 ಕೇಸ್ ಪತ್ತೆ