ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ (ED) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಡಿ.ಕೆ. ಶಿವಕುಮಾರ್. ನನಗೆ ಮತ್ತು ನನ್ನ ತಮ್ಮ ಡಿ.ಕೆ. ಸುರೇಶ್ ಗೆ ಇಡಿಯವರು ಮತ್ತೆ ನೋಟಿಸ್ ನೀಡಿದ್ದಾರೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ಹೇಳಿದ್ದಾರೆ.
BREAKING NEWS : ಸೋನಿಯಾಗಾಂಧಿ ಕರ್ನಾಟಕಕ್ಕೆ ಭೇಟಿ ನೀಡುವುದು ಪಕ್ಕಾ : ಡಿ.ಕೆ.ಶಿವಕುಮಾರ್ ಹೇಳಿಕೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 7 ರಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
BIGG NEWS : ವರುಣಾ ಕ್ಷೇತ್ರದಿಂದ ಸ್ಪರ್ಧೆ ವಿಚಾರ ; ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?