BIGG BREAKING NEWS : ಉಡುಪಿಯಲ್ಲಿ ಮತ್ತೆ ಭುಗಿಲೆದ್ದ ಧರ್ಮ ದಂಗಲ್ : ಅಂದು ಹಿಜಾಬ್, ಇಂದು ಅಜಾನ್ ಡ್ಯಾನ್ಸ್ ವಿವಾದ!
ಉಡುಪಿ : ಹಿಜಾಬ್ ಬೆನ್ನಲ್ಲೇ ಉಡುಪಿ ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಭುಗಿಲೆದಿದ್ದು, ಇದೀಗ ಶಾಲಾ ಕ್ರೀಡಾಕೂಟದಲ್ಲಿ ಅಜಾನ್ ಗೆ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. BIG NEWS: ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಬೆದರಿಕೆ: ಕೆಲಸಕ್ಕೆ ರಾಜೀನಾಮೆ ಕೊಟ್ಟ ಐವರು ಸ್ಥಳೀಯ ಪತ್ರಕರ್ತರು ಕುಂದಾಪುರದ ಶಂಕರನಾರಾಯಣದಲ್ಲಿ ಮದರ್ ತೆರೆಸಾ ಶಾಲೆಯಲ್ಲಿ ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅಜಾನ್ ಗೆ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದ್ದು, ಶಾಲೆ ನಡೆ ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ … Continue reading BIGG BREAKING NEWS : ಉಡುಪಿಯಲ್ಲಿ ಮತ್ತೆ ಭುಗಿಲೆದ್ದ ಧರ್ಮ ದಂಗಲ್ : ಅಂದು ಹಿಜಾಬ್, ಇಂದು ಅಜಾನ್ ಡ್ಯಾನ್ಸ್ ವಿವಾದ!
Copy and paste this URL into your WordPress site to embed
Copy and paste this code into your site to embed