BIGG BREAKING NEWS : ಮಾಜಿ ಸಿಎಂ ಬಿಎಸ್ ವೈ ಬಿಗ್ ಶಾಕ್ : ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. BIGG BREAKING NEWS: ನಿಗದಿಯಂತೆ ನಾಳೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ: ಸಚಿವ ಡಾ. ಸುಧಾಕರ್ ಬಿ.ಎಸ್.ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ಇದೀಗ ವಿಚಾರಣಾ ಕೋರ್ಟ್ ವಜಾ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಶಶಿಧರ ಮರಡಿ,ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, … Continue reading BIGG BREAKING NEWS : ಮಾಜಿ ಸಿಎಂ ಬಿಎಸ್ ವೈ ಬಿಗ್ ಶಾಕ್ : ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ