BIGG BREAKING NEWS : ಚನ್ನಪಟ್ಟಣದಲ್ಲಿ `JDS’ ಕಾರ್ಯಕರ್ತರಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ!

ಚನ್ನಪಟ್ಟಣ : ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿರುವ ಘಟನೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದಲ್ಲಿ ನಡೆದಿದೆ. ದೆಹಲಿ: ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯ ಪ್ರಕರಣ, ಚಿಕಿತ್ಸೆ ಫಲಿಸದೇ 10 ವರ್ಷದ ಬಾಲಕ ಸಾವು ಚನ್ನಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ವೇಳೆ ಜೆಡಿಎಸ್‌ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿದೆ.  ಯಾಕಂದರೆ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ … Continue reading BIGG BREAKING NEWS : ಚನ್ನಪಟ್ಟಣದಲ್ಲಿ `JDS’ ಕಾರ್ಯಕರ್ತರಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ!