ಬೆಂಗಳೂರು : ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ಘೋರ ದುರಂತವೊಂದು ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING NEWS: ಉತ್ತರ ಇರಾಕ್ ನಲ್ಲಿ ಟರ್ಕಿ ದಾಳಿ: 8 ಪ್ರವಾಸಿಗರ ದುರ್ಮರಣ