BIGG BREAKING NEWS : ಮಂಡ್ಯ ಜಿಲ್ಲೆಯ ರೈತರಿಗೆ ಸಿಹಿಸುದ್ದಿ : ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ಮುಹೂರ್ತ ಫಿಕ್ಸ್

ಮಂಡ್ಯ ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈಶುಗರ್ (Mysugar factory) ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಸೆಪ್ಟೆಂಬರ್ 10 ರೊಳಗೆ ಮಂಡ್ಯ ಮೈಶುಗರ್ ಕಾರ್ಖಾನೆ ಪುನಾರಂಭವಾಗಲಿದೆ ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ. BREAKING NEWS : ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಿದ್ರೆ ಕಠಿಣ ಕ್ರಮ : ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 10 ರೊಳಗೆ ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ಸಿಎಂ … Continue reading BIGG BREAKING NEWS : ಮಂಡ್ಯ ಜಿಲ್ಲೆಯ ರೈತರಿಗೆ ಸಿಹಿಸುದ್ದಿ : ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ಮುಹೂರ್ತ ಫಿಕ್ಸ್