ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಅರಗಜ್ಞಾನೇಂದ್ರ, 9,432 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಈಗ 3,500 ಕಾನ್ಸ್ಟೇಬಲ್ ನೇಮಕಕ್ಕೆ ನೋಟಿಫಿಕೇಷನ್ ಆಗಿದೆ. ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್ಟೇಬಲ್ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ಭರವಸೆ ನೀಡಿದ್ದಾರೆ.
BIG NEWS: ಗಾಳಿಯಲ್ಲಿರುವ ವೈರಸ್ಗಳನ್ನು ಕೇವಲ 10 ನಿಮಿಷಗಳಲ್ಲಿ ಪತ್ತೆ ಮಾಡುತ್ತೆ ಈ ಮಾಸ್ಕ್!