BIGG BREAKING NEWS : ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ : `LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 115 ರೂ. ಇಳಿಕೆ| Commercial LPG Cylinder Gets Cheaper

ನವದೆಹಲಿ: ಎಲ್ ಪಿಜಿ (LPG) ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಇಂದಿನಿಂದ 115 ರೂ.ಗಳಷ್ಟು ಇಳಿಕೆಯಾಗಿದೆ. ಐಒಸಿಎಲ್ ಪ್ರಕಾರ, ನವೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ಇಂಡೇನ್ ವಾಣಿಜ್ಯ ಸಿಲಿಂಡರ್ ಬೆಲೆ 115.5 ರೂ., ಕೋಲ್ಕತಾದಲ್ಲಿ 113 ರೂ., ಮುಂಬೈನಲ್ಲಿ 115.5 ರೂ., ಚೆನ್ನೈನಲ್ಲಿ 116.5 … Continue reading BIGG BREAKING NEWS : ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ : `LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 115 ರೂ. ಇಳಿಕೆ| Commercial LPG Cylinder Gets Cheaper