BIGG BREAKING NEWS : ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ : `LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 25 ರೂ. ಇಳಿಕೆ|LPG Price 1 October

ನವದೆಹಲಿ: ಎಲ್ ಪಿಜಿ (LPG) ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಇಂದಿನಿಂದ 25.50 ರೂ.ಗಳಷ್ಟು ಇಳಿಕೆಯಾಗಿದೆ. BREAKING NEWS : ಉಕ್ರೇನ್‌ನಲ್ಲಿ ನಾಗರಿಕ ಬೆಂಗಾವಲು ವಾಹನದ ಮೇಲೆ ರಷ್ಯಾ ಕ್ಷಿಪಣಿ ದಾಳಿ: 30 ಸಾವು, 88 ಮಂದಿಗೆ ಗಾಯ ದೆಹಲಿಯಲ್ಲಿ ಎಲ್ ಪಿಜಿ (LPG) ಕಮರ್ಷಿಯಲ್ ಗ್ಯಾಸ್ … Continue reading BIGG BREAKING NEWS : ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ : `LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 25 ರೂ. ಇಳಿಕೆ|LPG Price 1 October