BIGG BREAKING NEWS : ಇಂದೇ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳುವೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಇಂದೇ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Health tips: ‘ಮಳೆಗಾಲ’ದಲ್ಲಿ ಕಾಡುವ ಜ್ವರ, ಶೀತಕ್ಕೆ ಯಾವ ಬಗೆಯ ‘ಚಹಾ’ ಪರಿಣಾಮಕಾರಿ? ಇಲ್ಲಿದೆ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದೇ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಅವರ ಪತ್ನಿ, ತಾಯಿ, ತಂದೆಗೆ ಸಾಂತ್ವನ ಹೇಳುವೆ ಎಂದು ಹೇಳಿದ್ದಾರೆ. ಬೆಂಗಳೂರಿನಿಂದ ಮಧ್ಯಾಹ್ನ … Continue reading BIGG BREAKING NEWS : ಇಂದೇ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳುವೆ : ಸಿಎಂ ಬೊಮ್ಮಾಯಿ