BIGG BREAKING NEWS : ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು : `BBMP’ ಘೋಷಣೆ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಕುರಿತಂತೆ ಬಿಬಿಎಂಪಿ ಮಹತ್ವದ ಘೋಷಣೆ ಮಾಡಿದ್ದು, ಈದ್ಗಾ ಮೈದಾನ  ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು  ಘೋಷಿಸಿದೆ. Shocking: ʻವಿಚಿತ್ರವಾಗಿ ವರ್ತಿಸುತ್ತಿದ್ದಾಳೆʼ: ಮಾಟಮಂತ್ರ ಮಾಡಲು ಹೋಗಿ ತನ್ನ 5 ವರ್ಷದ ಮಗಳನ್ನೇ ಕೊಂದ ಪೋಷಕರು! ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಬಿಬಿಎಂಪಿ ಮಹತ್ವದ ಘೋಷಣೆ ಮಾಡಿದೆ. ಈದ್ಗಾ ಮೈದಾನವು ವಕ್ಫ್​ ಮಂಡಳಿಗೆ ಸೇರಿದ್ದಲ್ಲ. ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಘೋಷಿಸಿದೆ. … Continue reading BIGG BREAKING NEWS : ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು : `BBMP’ ಘೋಷಣೆ