ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪ್ರಿಯಕರನೊಂದಿಗೆ ಮಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

BIGG NEWS :`PFI’ 15 ಶಂಕಿತರ ಮೇಲೆ `ಟೆರರಿಸ್ಟ್ ಕೇಸ್’ : ಶೀಘ್ರವೇ ಪ್ರಕರಣ `NIA’ಗೆ ವರ್ಗಾವಣೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಪ್ರಿಯಕರನೊಂದಿಗೆ ಮಗಳು ಅರ್ಚನಾ ನಾಪತ್ತೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ-ತಾಯಿ, ಮಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀರಾಮಪ್ಪ (65), ಸರೋಜಮ್ಮ (60) ಮಗ ಮನೋಜ್ (24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

BIGG NEWS : ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ!

Share.
Exit mobile version