ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪ್ರಿಯಕರನೊಂದಿಗೆ ಮಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. BIGG NEWS :`PFI’ 15 ಶಂಕಿತರ ಮೇಲೆ `ಟೆರರಿಸ್ಟ್ ಕೇಸ್’ : ಶೀಘ್ರವೇ ಪ್ರಕರಣ `NIA’ಗೆ ವರ್ಗಾವಣೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಪ್ರಿಯಕರನೊಂದಿಗೆ ಮಗಳು ಅರ್ಚನಾ ನಾಪತ್ತೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ-ತಾಯಿ, ಮಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಾಮಪ್ಪ (65), ಸರೋಜಮ್ಮ (60) … Continue reading BIGG BREAKING NEWS : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತ : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed