BIGG BREAKING NEWS : ಸ್ವಾತಂತ್ರ್ಯ ದಿನಾಚರಣೆ : ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬೊಮ್ಮಾಯಿ ಧ್ವಜಾರೋಹಣ

ಬೆಂಗಳೂರು :  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. BIGG NEWS: ವಿವಾದದ ನಡುವೆಯೂ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಹಾರಿದ ತಿರಂಗಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸಹಸ್ರ ಸಂಖ್ಯೆಯ ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ತ್ಯಾಗ, ಬಲಿದಾನದಿಂದ … Continue reading BIGG BREAKING NEWS : ಸ್ವಾತಂತ್ರ್ಯ ದಿನಾಚರಣೆ : ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬೊಮ್ಮಾಯಿ ಧ್ವಜಾರೋಹಣ