BIGG BREAKING NEWS : ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ `AICC’ ನೂತನ ಅಧ್ಯಕ್ಷರಾಗಿ ಆಯ್ಕೆ
ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ (Congress president’s election) ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಯ್ಕೆಯಾಗಿದ್ದಾರೆ. ಇಂದು ಮತಎಣಿಕೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ … Continue reading BIGG BREAKING NEWS : ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ `AICC’ ನೂತನ ಅಧ್ಯಕ್ಷರಾಗಿ ಆಯ್ಕೆ
Copy and paste this URL into your WordPress site to embed
Copy and paste this code into your site to embed