ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2022 ನೇ ಸಾಲಿನ ಕೆ-ಸಿಇಟಿ ಫಲಿತಾಂಶ ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
SHOCKING NEWS: ಮಹಾರಾಷ್ಟ್ರದಲ್ಲಿ 100 ಅಡಿಯ ʻ ಮೊಬೈಲ್ ಟವರ್ ʼಏರಿದ ಕಡುಕ : ಮುಂದೇನಾಯ್ತು ಗೊತ್ತಾ.? ಇಲ್ಲಿದೆ ಓದಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಸಿಇಟಿ ಫಲಿತಾಂಶ ಪ್ರಕಟಿಸುವ ನಿರೀಕ್ಷೆ ಇದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2022 ಫಲಿತಾಂಶಗಳು ಅಧಿಕೃತ ವೆಬ್ಸೈಟ್ kea.kar.nic.in ಅಥವಾ cetonline.karnataka.gov.inನಲ್ಲಿ ಫಲಿತಾಂಶ ನೋಡಬಹುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ kea.kar.nic.inಗೆ ಹೋಗಿ ಮುಖಪುಟದಲ್ಲಿ ‘KCET Result 2022’ ಮೇಲೆ ಕ್ಲಿಕ್ ಮಾಡಿ ಲಾಗ್ ಇನ್ ಮಾಡಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಮೂದಿಸಿ ಆಗ ನಿಮ್ಮ ಕೆಸಿಇಟಿ ಫಲಿತಾಂಶಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ.
BIGG NEWS : ಕಾಂಗ್ರೆಸ್ ನವರು 70 ವರ್ಷ ದೇಶವನ್ನು ಲೂಟಿ ಮಾಡಿದ್ದಾರೆ : ಸಚಿವ ಆರ್. ಅಶೋಕ್