BIGG BREAKING NEWS : ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್ ಪಾಸಿಟಿವ್
ನವದೆಹಲಿ : ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ದೆಹಲಿ ಮನೆಯಲ್ಲಿ ಐಸೋಲೇಷನ್ ಆಗಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಕೊರೊನಾ ಸೋಂಕಿನ ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯಲ್ಲಿ ನಡೆಯಲಿರುವ 75ನೇ ಸ್ವಾತಂತ್ರ‍್ಯ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. Wrote to hon'ble Defence … Continue reading BIGG BREAKING NEWS : ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್ ಪಾಸಿಟಿವ್
Copy and paste this URL into your WordPress site to embed
Copy and paste this code into your site to embed