ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಚಿರತೆ ಪ್ರತ್ಯೇಕವಾಗಿದ್ದು, ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
BIGG NEWS : ಮತ್ತೆ ಶುರುವಾಯ್ತು ಅಜಾನ್ ವಿವಾದ : ನಾಳೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಕರೆ
ಬೆಳಗಾವಿ ಜಿಲ್ಲೆಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಆದೇಶ ಹೊರಡಿಸಿದ್ದಾರೆ.
BIGG NEWS : ರಾಜ್ಯ ಬಿಜೆಪಿ ಸರ್ಕಾರದ ಮೊದಲ `ಜನೋತ್ಸವ ಕಾರ್ಯಕ್ರಮಕ್ಕೆ’ ಡೇಟ್ ಫಿಕ್ಸ್