BIGG BREAKING NEWS : ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯೇಕ್ಷ : ಇಂದು 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ:  ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಚಿರತೆ ಪ್ರತ್ಯೇಕವಾಗಿದ್ದು, ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. BIGG NEWS : ಮತ್ತೆ ಶುರುವಾಯ್ತು ಅಜಾನ್ ವಿವಾದ : ನಾಳೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಕರೆ ಬೆಳಗಾವಿ ಜಿಲ್ಲೆಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ … Continue reading BIGG BREAKING NEWS : ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯೇಕ್ಷ : ಇಂದು 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ