ನವದೆಹಲಿ : ಎಐಸಿಸಿ (AICC) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge ) ಇಂದು ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

BREAKING NEWS : ಶಿಮ್ಲಾದಲ್ಲಿ ಟ್ರಕ್ ಪಲ್ಟಿ, ಮೂವರು ಕಾರು ಪ್ರಯಾಣಿಕರ ದುರ್ಮರಣ : ಟ್ರಕ್ ಚಾಲಕನಿಗೆ ಗಾಯ | Himachal Pradesh

ಅಕ್ಟೋಬರ್ 17 ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿದ್ದು, ನಿನ್ನೆಯಷ್ಟೇ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇಂದು ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋನಿಯಾಗಾಂಧಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

Share.
Exit mobile version