ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ (Malali Masjid controversy) ಸಂಬಂಧಿಸಿದಂತೆ ತೀರ್ಪನ್ನು ಮಂಗಳೂರಿನ ಕೋರ್ಟ್ ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.
BIGG NEWS:ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ಬಳ್ಳಾರಿಯಿಂದಲೇ ಮತದಾನ ಮಾಡಿದ ರಾಹುಲ್ ಗಾಂಧಿ
ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು.
BIGG NEWS : ದೀಪಾವಳಿ ಹಬ್ಬಕ್ಕೆ ಪ್ರವಾಸಿಗರಿಗೆ ಗುಡ್ ನ್ಯೂಸ್ : `KSRTC’ ಯಿಂದ ವಿಶೇಷ ಟೂರ್ ಪ್ಯಾಕೇಜ್ ಘೋಷಣೆ