BIGG BREAKING NEWS : ಮಳಲಿ ಮಸೀದಿ ವಿವಾದ : ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದ ಮಂಗಳೂರು ಕೋರ್ಟ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ (Malali Masjid controversy) ಸಂಬಂಧಿಸಿದಂತೆ ತೀರ್ಪನ್ನು ಮಂಗಳೂರಿನ ಕೋರ್ಟ್ ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ. BIGG NEWS:ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ಬಳ್ಳಾರಿಯಿಂದಲೇ ಮತದಾನ ಮಾಡಿದ ರಾಹುಲ್ ಗಾಂಧಿ ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ. ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ … Continue reading BIGG BREAKING NEWS : ಮಳಲಿ ಮಸೀದಿ ವಿವಾದ : ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದ ಮಂಗಳೂರು ಕೋರ್ಟ್
Copy and paste this URL into your WordPress site to embed
Copy and paste this code into your site to embed