ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಸಂಬಂಧ ತುರ್ತು ವಿಚಾರಣೆಗೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 26 ಕ್ಕೆ ವಿಚಾರಣೆ ಮುಂದೂಡಿದೆ.
ರೈಲು ಬರ್ತಿದ್ದಂತೆ ಕೆಲ ಸೆಕೆಂಡುಗಳ ಮೊದ್ಲು, ಮಹಿಳೆ ಲಗೇಜ್ನೊಂದಿದೆ ದಾಟಿದ: ಅಘಾತಕಾರಿ ʼ Video viral ʼ
ಕಳೆದ ವಾರ ಸುಪ್ರೀಂಕೋರ್ಟ್ ಗೆ ತಮಿಳುನಾಡು ಸರ್ಕಾರ ಮೇಕೆದಾಟು ಅಣೆಕಟ್ಟು ಯೋಜನೆ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ಜುಲೈ 26 ಕ್ಕೆ ಮುಂದೂಡಿದೆ.
BIGG NEWS : ಡಿ.ಕೆ. ಶಿವಕುಮಾರ್ ಬಹಳ ವರ್ಷಗಳಿಂದ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ