BIGG BREAKING NEWS : ಕೆಲವೇ ಕ್ಷಣಗಳಲ್ಲಿ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀ ವಿಚಾರಣೆ

ಚಿತ್ರದುರ್ಗ : ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. BIGG NEWS : ʻ ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ, ತುರ್ತು ಚಿಕಿತ್ಸೆಯ ಅಗತ್ಯವಿದೆ : ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದ ಮುರುಘಾಶ್ರೀಗಳನ್ನು ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ.  ಹೀಗಾಗಿ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿ … Continue reading BIGG BREAKING NEWS : ಕೆಲವೇ ಕ್ಷಣಗಳಲ್ಲಿ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀ ವಿಚಾರಣೆ