BIGG BREAKING NEWS : ಫೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಜೈಲು ಪಾಲು : ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ : ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ. ಈ … Continue reading BIGG BREAKING NEWS : ಫೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಜೈಲು ಪಾಲು : ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ