BIGG BREAKING NEWS : ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. BIG NEWS : ʻಕೊಹಿನೂರು ವಜ್ರʼ ಭಗವಾನ್ ಜಗನ್ನಾಥನಿಗೆ ಸೇರಿದ್ದು, ವಾಪಸ್ ಕೊಡಿ: ಒಡಿಶಾದ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್‌ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮುರುಘಾ … Continue reading BIGG BREAKING NEWS : ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ