ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
BIG NEWS: ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಅದಾಯವನ್ನು ಪರಿಹಾರಕ್ಕಾಗಿ ಪರಿಶೀಲಿಸುವುದು ಮುಖ್ಯ: ಸುಪ್ರೀಂ ಕೋರ್ಟ್
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದ್ದು, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
BIGG NEWS : `ಪಿಎಸ್ ಐ ನೇಮಕಾತಿ’ ಆಡಿಯೋ ಬಾಂಬ್ : ಶಾಸಕ ಬಸವರಾಜ ದಡೇಸಗೂರು ಹೇಳಿದ್ದೇನು ಗೊತ್ತಾ?
ಮುರುಘಾ ಶ್ರೀ ಜಾಮೀನಿಗೆ ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.