ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
BIGG NEWS : ‘ಮಂಕಿಪಾಕ್ಸ್ ಸೋಂಕು’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
ಮಂಗಳೂರಿನಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಸದ್ದಾಂ ಹಾಗೂ ಹ್ಯಾರಿಸ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಕೊಲೆಗೆ ಸಂಚು ರೂಪಿಸಿದ್ದ ತಂಡದಲಿದ್ದ ಹ್ಯಾರೀಸ್ ಹಾಗೂ ಸದ್ದಾಂನನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆಗೆ ಸದ್ದಾಂ ಚಿಕನ್ ಅಂಗಡಿಯಲ್ಲಿ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ.