ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

SHOCKING NEWS: 10 ವರ್ಷದ ಬಾಲಕನ ಮೇಲೆ ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯ, ಖಾಸಗಿ ಅಂಗಕ್ಕೆ ರಾಡ್ ಹಾಕಿ ಚಿತ್ರಹಿಂಸೆ

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ್ದಾರೆ.

BIGG NEWS : ಗಾಂಜಾ ಗ್ಯಾಂಗ್ ನಿಂದ ದಾಳಿಗೊಳಗಾದ ಸಿಪಿಐ ಇಲಾಳ್ ಇಂದು ಬೆಂಗಳೂರಿಗೆ ಏರ್ ಲಿಫ್ಟ್ : ಗೃಹ ಸಚಿವ ಅರಗಜ್ಞಾನೇಂದ್ರ

ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. 10:45ಕ್ಕೆ ಚಾಮುಂಡಿ ಬೆಟ್ಟದಿಂದ ಹೊರಟು, ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುರ್ಮು ಭಾಗವಹಿಸಲಿದ್ದಾರೆ.

Share.
Exit mobile version