BIGG BREAKING NEWS : ಕಾಂಗ್ರೆಸ್ ಗೆ ಹಿರಿಯ ನಾಯಕ `ಗುಲಾಮ್ ನಬಿ ಅಜಾದ್’ ಗುಡ್ ಬೈ

ನವದೆಹಲಿ :ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಗುಲಾಮ್ ನಬಿ ಅಜಾದ್ (Ghulam Nabi Azad ) ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ. Congress leader Ghulam Nabi Azad resigns from all positions including primary membership of … Continue reading BIGG BREAKING NEWS : ಕಾಂಗ್ರೆಸ್ ಗೆ ಹಿರಿಯ ನಾಯಕ `ಗುಲಾಮ್ ನಬಿ ಅಜಾದ್’ ಗುಡ್ ಬೈ